ಬ್ರೇಕಿಂಗ್ ನ್ಯೂಸ್
13-10-26 11:10 pm HK News Desk ಕರಾವಳಿ
ಮಂಗಳೂರು, ಅ.13: ಪಾಂಡೇಶ್ವರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ಜೇಸಿತ್ ಕುಮಾರ್ (38) ಜಾಂಡಿಸ್ ಕಾಯಿಲೆಗೆ ತುತ್ತಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
2008ರ ಡಿಎಆರ್ ಕಾನ್ಸ್ ಟೇಬಲ್ ಆಗಿ ನಂತರ 2011ರಲ್ಲಿ ಸಿವಿಲ್ ಪೊಲೀಸ್ ಪರೀಕ್ಷೆ ಬರೆದು ಕಾನ್ಸ್ ಟೇಬಲ್ ಹುದ್ದೆಗೆ ಸೇರ್ಪಡೆಯಾಗಿದ್ದರು. ಮೊದಲಿಗೆ ಕದ್ರಿ ಠಾಣೆಯಲ್ಲಿ ಆನಂತರ ಪಾಂಡೇಶ್ವರ ಟ್ರಾಫಿಕ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಕೆಲವು ಸಮಯದಿಂದ ಕಾಯಿಲೆಗೆ ತುತ್ತಾಗಿದ್ದು ಜಾಂಡಿಸ್ ಗೆ ತಿರುಗಿತ್ತು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಜೇಸಿತ್ ಕುಮಾರ್ ಮಂಗಳೂರು ಹೊರವಲಯದ ನೀರುಮಾರ್ಗ ನಿವಾಸಿಯಾಗಿದ್ದು ನಗರದ ಕ್ಚಾಟ್ರಸ್ ನಲ್ಲಿ ಪತ್ನಿ ಮಕ್ಕಳೊಂದಿಗೆ ನೆಲೆಸಿದ್ದರು. ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.
Head Constable Jesith Kumar (38), who was serving at the Pandeshwar Traffic Police Station, died of jaundice at a private hospital in Mangaluru. Kumar was on traffic duty at the time of his service with the Pandeshwar Traffic Police Station.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm