ಬ್ರೇಕಿಂಗ್ ನ್ಯೂಸ್
24-10-26 01:59 pm HK News Staffer ಕರಾವಳಿ
ಮಂಗಳೂರು, ಅ.24: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಫಲ್ಗುಣಿ ನದಿ ತಟದ ಪಡ್ಯಾಪುವಿನ 15 ಎಕರೆ ಪ್ರದೇಶದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಾಣಗೊಳ್ಳಲಿದ್ದು, ಕಾಮಗಾರಿಯ ಭೂಮಿಪೂಜೆಯನ್ನು ಶೀಘ್ರದಲ್ಲೇ ನೆರವೇರಿಸಲು ಸಿದ್ಧತೆ ನಡೆಸಲಾಗಿದೆ.
ಯೋಜನೆಗೆ ಸಂಬಂಧಿಸಿದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗೋಶಾಲೆಯ ಕಾಮಗಾರಿಯ ನೀಲನಕ್ಷೆಯನ್ನು ಪರಿಶೀಲಿಸಿ, ನಿರ್ಮಾಣ ಕಾರ್ಯದ ಮುಂದಿನ ಹಂತಗಳ ಕುರಿತು ಚರ್ಚಿಸಲಾಯಿತು.

ಯೋಜನೆಯಡಿ ಗೋಶಾಲೆಯ ಜೊತೆಗೆ ಸ್ನಾನಘಟ್ಟ, ಗೋಶಾಲೆಯ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಹಾಗೂ ಗೋದಾಮು ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಪ್ಪಂದವೂ ಮುಗಿದಿದೆ. ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸಲು ವರ್ಕ್ ಆರ್ಡರ್ ನೀಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.
ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಚಂದ್ರಮೋಹನ್, ಇಂಜಿನಿಯರ್ ಲಕ್ಷ್ಮಣ್ ಪೂಜಾರಿ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
24-10-26 12:22 pm
HK News Staffer
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
ಬಿಲ್ ಬಾಕಿಯಿದ್ದರೂ ಮೃತದೇಹ ತಡೆಹಿಡಿಯುವಂತಿಲ್ಲ: ಖಾಸ...
23-10-26 02:53 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 01:59 pm
HK News Staffer
Subbanna Pandit, Folk Academy Award: 45 ವರ್ಷಗ...
24-10-26 12:19 pm
Soujanya Case, SIT: ಸೌಜನ್ಯಾ ಕೊಲೆ ಪ್ರಕರಣದ ಮರು...
23-10-26 05:48 pm
19 ಗಂಟೆ 29 ನಿಮಿಷಗಳ ಸಾಧನೆ: 2,000 ಮೆಹಂದಿ ಕೋನ್ ತ...
23-10-26 02:56 pm
Builder Donald Pinto Fraud: ಮಾರ್ನಮಿಕಟ್ಟೆ ಸರ್ಕ...
22-10-26 09:37 pm
24-10-26 12:51 pm
HK News Staffer
ಪುಲಿಕೇಶಿ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ;...
23-10-26 05:48 pm
B Care Company, Madhumita Kaur: ಇನ್ಶೂರೆನ್ಸ್ ಪ...
22-10-26 03:21 pm
ಮೂಡುಬಿದಿರೆಯಲ್ಲಿ ಕರುಣಾಜನಕ ದುರಂತ ; ಮಗನನ್ನು ರಕ್ಷ...
22-10-26 01:03 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಂತಿದ್ದ ಗ್ಯಾಸ್ ಟ್...
22-10-26 01:01 pm