ಬ್ರೇಕಿಂಗ್ ನ್ಯೂಸ್
16-11-26 09:58 pm HK News Staffer ಕರಾವಳಿ
ಮಂಗಳೂರು, ನ.16: ಸುರತ್ಕಲ್ ವ್ಯಾಪ್ತಿಯ ಹಲವು ಹೊಟೇಲ್, ರೆಸ್ಟೋರೆಂಟ್ ಮತ್ತು ಬೇಕರಿ ತಯಾರಿ ಅಂಗಡಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸೂರಜ್ ಇಂಟರ್ನ್ಯಾಷನಲ್ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕ್ ಇಟ್ ಆನ್ಲೈನ್ ಪ್ಲಾಟ್ಫಾರ್ಮ್, ಮ್ಯಾಕ್ ಡೊನಾಲ್ಡ್ಶ್ ರೆಸ್ಟೋರೆಂಟ್, ಎನ್ ಐಟಿಕೆ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ಗಳಿಗೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿದ್ದು ಅವ್ಯವಸ್ಥೆ ಬಗ್ಗೆ ತಪಾಸಣೆ ನಡೆಸಿದ್ದಾರೆ.
ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫಾರ್ಚುನ್ ಇಂಡಸ್ಟ್ರೀಸ್ ಚೀಸ್ ಬಾಲ್ ಸ್ನಾಕ್ಸ್ ತಯಾರಿಕಾ ಘಟಕದಲ್ಲಿ ಪರಿಶೀಲನೆ ಸಂದರ್ಭದಲ್ಲಿ ಹೆಗ್ಗಣಗಳ ಓಡಾಟ ಕಂಡುಬಂದಿದ್ದು ನೈರ್ಮಲ್ಯ ವಹಿಸದೇ ಇರುವುದರಿಂದ ಘಟಕಕ್ಕೆ ಸೀಲ್ ಮಾಡಿ ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೂರಜ್ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ನೈರ್ಮಲ್ಯ ಕಾಪಾಡದಿರುವುದರಿಂದ ಅಪರ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಮ್ಯಾಕ್ ಡೊನಾಲ್ಡ್ ರೆಸ್ಟೋರೆಂಟ್ ನಲ್ಲೂ ಅಡುಗೆ ಕೋಣೆಯಲ್ಲಿ ನೈರ್ಮಲ್ಯ ಕೊರತೆ ಇದ್ದುದರಿಂದ ಪ್ರಕರಣ ದಾಖಲಿಸಲಾಗಿದೆ. ಸೂರಜ್ ಇಂಟರ್ನ್ಯಾಷನಲ್ ಹೋಟೆಲ್ ಮತ್ತು ಮಕ್ ಡೊನಾಲ್ಡ್ ರೆಸ್ಟೋರೆಂಟ್ ಗಳಿಂದ ಆಹಾರ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
14-11-26 09:24 pm
HK News Desk
'ಕಾಸ್ಮೋಸ್ ಮೈಸೂರು' ದೇಶದ ಮೊದಲ ಎಲ್ಇಡಿ ಡೋಮ್ ತಾರಾಲ...
13-11-26 10:13 pm
ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ...
13-11-26 04:23 pm
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿ...
09-11-26 07:45 pm
ಒಂದು ಕೋಟಿಗೆ 1.30 ಕೋಟಿ ಆಫರ್ ! ಹಣ ದುಪ್ಪಟ್ಟು ಪ್ಲ...
08-11-26 10:24 pm
16-11-26 10:56 pm
Mangaluru Staffer
ಝಾಕಿರ್ ನಾಯ್ಕ್ 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇ...
14-11-26 10:00 am
ಚೀನಾ ಗೂಢಚಾರಿಣಿ ಬಲೆಗೆ ಎನ್ವಿಡಿಯಾ ಸಿಇಒ? ವಿವಾಹೇತ...
09-11-26 04:45 pm
ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ.. ಇಲ್ಲದಿದ್ದರೆ...
09-11-26 11:51 am
ಇಸ್ರೇಲ್ ಅಧಿಪತ್ಯ ಪಡೆಯಲು ನೆತನ್ಯಾಹು ಸೋಲು ; ಹೊಸ ಸ...
29-10-26 09:28 pm
16-11-26 09:58 pm
HK News Staffer
ಮಂಗಳೂರು ವಿವಿಯಲ್ಲಿ ನ.17ರಿಂದ ಮಕ್ಕಳ ಚಲನಚಿತ್ರೋತ್ಸ...
16-11-26 06:21 pm
ಸಂತ ಅಲೋಶಿಯಸ್ ವಿಶ್ವವಿದ್ಯಾಲಯದಲ್ಲಿ ಹಿಂದಿ ಮೇಜರ್,...
16-11-26 06:19 pm
ತುಳು ಭವನದಲ್ಲಿ ನ.17ರಂದು ಹಲವು ಸಾಧಕರಿಗೆ ಗೌರವ ; ದ...
16-11-26 04:38 pm
ಹಿರಿಯೂರಿನಲ್ಲಿ ಒಮ್ಮತದ ಅಭ್ಯರ್ಥಿ, ಗ್ಯಾರಂಟಿಯಿಂದ ಆ...
16-11-26 04:28 pm
16-11-26 09:56 pm
HK News Staffer
ಮೊಟ್ಟೆ ಸಾಗಾಟ ನೆಪದಲ್ಲಿ ಕೇರಳಕ್ಕೆ ಜಾನುವಾರು ಸಾಗಣೆ...
16-11-26 04:31 pm
ಬೇಲೂರಿನಲ್ಲಿ ಎರಡು ದಿನಗಳ ಅಂತರದಲ್ಲಿ ಮತ್ತೊಬ್ಬ ಕಾಡ...
16-11-26 02:50 pm
ಕೈಗಳನ್ನು ಚೂಡಿದಾರದ ಶಾಲಿನಿಂದ ಕಟ್ಟಿಕೊಂಡು ಮಾಬುಕಳ...
15-11-26 09:12 pm
ಬೆಂಗಳೂರಿಗೆ ಹೊರಟಿದ್ದ ಬೈಂದೂರಿನ ಸಾಫ್ಟ್ವೇರ್ ಯುವಕ...
15-11-26 09:10 pm