ಬ್ರೇಕಿಂಗ್ ನ್ಯೂಸ್
12-01-21 02:47 pm Udupi Correspondent ಕರಾವಳಿ
ಕುಂದಾಪುರ, ಜ.12 : ಅರಣ್ಯ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರನ ಮೇಲೆ ದೊಡ್ಡ ಕೊಂಬಿನ ಎರಡು ಜಿಂಕೆಗಳು ಬಿದ್ದು ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಕಳೆದ ಡಿ.28ರಂದು ಸಂಜೆ 7:10ರ ಸುಮಾರಿಗೆ ರಾಮ (22) ಎನ್ನುವ ಯುವಕ ಸಾಬರಕಟ್ಟೆಯಿಂದ ಕಾರ್ಜಳ್ಳಿ ಕಡೆಗೆ ಮೋಟಾರುಬೈಕ್ನಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿತ್ತು.
ಮೈಮೇಲೆ ಬಿದ್ದ ಜಿಂಕೆಗಳು ನೆಗೆದು ಪಕ್ಕದ ಕಾಡಿನಲ್ಲಿ ಮರೆಯಾದರೂ, ರಸ್ತೆಗೆ ಬಿದ್ದು ಗಾಯಗೊಂಡಿದ್ದ ರಾಮ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರು ಜ.9ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಬಂದಿದ್ದರು. ನಿನ್ನೆ ಮತ್ತೆ ಆರೋಗ್ಯ ಬಿಗಡಾಯಿಸಿದ್ದು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Man was attacked by Deer while he was riding his bike in Kundapura. The deceased has been identified as Ramu (22).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm