ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm