ಬ್ರೇಕಿಂಗ್ ನ್ಯೂಸ್
17-01-21 12:03 pm Mangalore Correspondent ಕರಾವಳಿ
ಸುಳ್ಯ, ಜ.17: ಮೈಸೂರು ಕಡೆಯಿಂದ ಬಿಯರ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿ ಇಲ್ಲಿನ ಅರಂತೋಡು ಬಳಿಯ ಕೊಡಂಕೇರಿ ಎಂಬಲ್ಲಿ ಪಲ್ಟಿಯಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.
ಲಾರಿ ಉಲ್ಟಾ ಬಿದ್ದಿದ್ದು ಅದರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಸಂಪರ್ಕ ಕೂಡಲೇ ಕಟ್ ಆಗಿದ್ದರಿಂದ ಅಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಎಡೆಯಿಂದ ಹೊರಬಂದು ಪಾರಾಗಿದ್ದಾರೆ.


ಲಾರಿಯಲ್ಲಿ 45 ಲಕ್ಷ ರೂ. ಮೌಲ್ಯದ ಬಿಯರ್ ಬಾಟಲಿಗಳಿದ್ದವು ಎನ್ನಲಾಗುತ್ತಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ಎಂಎಸ್ಐಎಲ್ ಉತ್ಪಾದನಾ ಘಟಕದಿಂದ ತರಲಾಗುತ್ತಿತ್ತು. ಲಾರಿ ಪಲ್ಟಿಯಾಗಿದ್ದರಿಂದ ಬಾಕ್ಸ್ ಗಳಲ್ಲಿದ್ದ ಬಿಯರ್ ಬಾಟಲಿಗಳು ಬಹುತೇಕ ಒಡೆದುಹೋಗಿದ್ದು ಬಿಯರ್ ಕೋಡಿ ಹರಿದಿದೆ.



ಬೆಳಗ್ಗೆ ಬಿಯರ್ ಪಲ್ಟಿಯಾಗಿರುವ ವಿಷಯ ತಿಳಿದು ಮದ್ಯಪ್ರಿಯರು ಸ್ಥಳಕ್ಕೆ ದೌಡಾಯಿಸಿದ್ದರು. ಆದರೆ, ಲಾರಿಯನ್ನು ತೆರವು ಮಾಡದೆ ಬಾಟಲಿ ಹೊರತೆಗೆಯುವುದು ಸಾಧ್ಯವಾಗದ್ದರಿಂದ ಜನ ಕುತೂಹಲದಿಂದ ನೋಡಲು ಮಾತ್ರ ಸಾಧ್ಯವಾಗಿತ್ತು.
A truck that was carrying Beer from Mysore toppled at Sullia in Mangalore incurring a loss of 45 Lakhs.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm