ಬ್ರೇಕಿಂಗ್ ನ್ಯೂಸ್
19-01-21 05:01 pm Mangalore Correspondent ಕರಾವಳಿ
ಉಳ್ಳಾಲ, ಜ.19 : ಮರಳು ತುಂಬಿದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಸವಾರರಿಬ್ಬರು ತೀವ್ರ ಗಾಯಗೊಂಡ ಘಟನೆ ಇಲ್ಲಿನ ಕಿನ್ಯದಲ್ಲಿ ನಡೆದಿದೆ. ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಪಾರ್ಮ್ಸ್ ಬಳಿ ಅಪಘಾತ ನಡೆದಿದೆ.
ಓಮ್ನಿ ಕಾರಿನಲ್ಲಿದ್ದ ಕೆ.ಸಿ. ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ ( 23) ಮತ್ತು ನೂರುದ್ದೀನ್(22) ಕಾಲು ಮುರಿತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೂರುದ್ದೀನ್ ಕಾರು ಚಲಾಯಿಸುತ್ತಿದ್ದರು.


ಕೇರಳ ನೋಂದಣಿಯ ಟಿಪ್ಪರ್ ಲಾರಿ ಮರಳನ್ನು ಹೊತ್ತುಕೊಂಡು ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ವೇಳೆ ನಾಟೆಕಲ್ ನಿಂದ ಕೆ.ಸಿ. ರೋಡ್ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.


ಈ ಪ್ರದೇಶದಲ್ಲಿ ರಾತ್ರಿ ಹಗಲೆನ್ನದೆ ನಿತ್ಯವೂ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಟಿಪ್ಪರ್ ಚಾಲಕರು ತಮ್ಮ ಮರಳಿಗೆ ಪರ್ಮಿಟ್ ಇರುವುದಾಗಿ ಹೇಳಿದ್ದು, ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Two persons were critically injured have Truck and Omni van collision at Thokottu in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm