ಬ್ರೇಕಿಂಗ್ ನ್ಯೂಸ್
21-01-21 04:59 pm Mangaluru Correspondent ಕರಾವಳಿ
ಮಂಗಳೂರು, ಜ.21: ಮಂಗಳೂರಿನ ಅಡ್ಯಾರ್ ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದು ಸತ್ತು ಹೋಗುತ್ತಿದ್ದ ಬೆಕ್ಕಿನ ಮರಿಗಳಿಗೆ ಮರು ಜನ್ಮ ನೀಡುವ ಪ್ರಯತ್ನ ನಡೆದಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ 4 ಬೆಕ್ಕಿನ ಮರಿಗಳು ವಿಶಿಷ್ಟ ಸಯಾಮಿ ಅವಳಿಗಳಾಗಿ ಜನಿಸಿದ್ದವು. ಈ ಕಾರಣದಿಂದ ಬೆಕ್ಕು ಸಾಕುತ್ತಿದ್ದ ವ್ಯಕ್ತಿ ಅಡ್ಯಾರ್ ಪಶು ಚಿಕಿತ್ಸಾಲಯಕ್ಕೆ ಬೆಕ್ಕಿನ ಮರಿಯನ್ನು ತಂದಿದ್ದರು.
ಬೆಕ್ಕನ್ನು ಪರೀಕ್ಷಿಸಿದ ಹಿರಿಯ ಪಶು ವೈದ್ಯ ಪರೀಕ್ಷಕ ಕೆ.ಪ್ರಮೋದ್ ಅವರು ಇವುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಬೇರ್ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕೂ ಮೊದಲು ಬೆಕ್ಕು ಸಾಕಿದ ವ್ಯಕ್ತಿ ವಿವಿಧ ಪಶು ಚಿಕಿತ್ಸಾಲಯಕ್ಕೆ ಹೋದರೂ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದರು.
ಪಶು ವೈದ್ಯ ಕೆ.ಪ್ರಮೋದ್, ಮಂಗಳವಾರ ಈ ಸಯಾಮಿ ಬೆಕ್ಕುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಬಳಿಕ ಚಿಕಿತ್ಸೆ ನೀಡಿ ಬೆಕ್ಕಿನ ವಾರಸುದಾರರಿಗೆ ನೀಡಿದ್ದಾರೆ. ಬೆಕ್ಕುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಕೆ ಹಾದಿಯಲ್ಲಿದೆ.
Distinct Siamese cat twince operation successful in Adyar Vet clinic in Mangalore.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm