ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm