ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm