ಬ್ರೇಕಿಂಗ್ ನ್ಯೂಸ್
25-01-21 11:03 am Mangalore Correspondent ಕರಾವಳಿ
ಉಳ್ಳಾಲ, ಜ.25 : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ನಾಗುರಿ ಸಂಚಾರಿ ಠಾಣಾ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.
ಈ ಲಾರಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಇದರಿಂದ ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.
ಅವರು ಬೆಳಗ್ಗೆ ತೊಕ್ಕೊಟ್ಟಿನ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು ಢಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಸೆರೆಸಿಕ್ಕ ದಾಖಲೆಗಳ ಆಧಾರದಲ್ಲಿ ತಲಪಾಡಿಯತ್ತ ತೆರಳುತ್ತಿದ್ದ ಮರಳು ಸಾಗಾಟದ ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನನ್ನು ಬಂಧಿಸಿದ್ದಾರೆ.
A Pedestrian was killed after a Sand Track rammed over him at Thokottu. In connection to this, The Truck Driver has been arrested and the truck has been seized.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm