ಬ್ರೇಕಿಂಗ್ ನ್ಯೂಸ್
26-01-21 12:13 pm Mangalore Correspondent ಕರಾವಳಿ
ಮಂಗಳೂರು, ಜ.26 : ದ.ಕ. ಜಿಲ್ಲಾಡಳಿತದ ವತಿಯಿಂದ 72ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಿತು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣಗೈದು ಗಣರಾಜ್ಯೋತ್ಸವದ ಸಂದೇಶ ನೀಡಿದರು. ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಜನೋಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆ ಪೈಕಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಬಜ್ಪೆ ಕೆಂಜಾರಿನಲ್ಲಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ಕೇಂದ್ರ ಸರಕಾರವು 1 ಸಾವಿರ ಕೋ.ರೂ. ಅನುದಾನ ಬಿಡುಗಡೆ ಮಾಡಿದೆ ಎಂದರು.
ಹಳೆ ಕೇಂದ್ರ ಮಾರುಕಟ್ಟೆ ಜಾಗದಲ್ಲಿ 144 ಕೋ.ರೂ. ವೆಚ್ಚದಲ್ಲಿ 11 ಅಂತಸ್ತಿನ ಮಾರುಕಟ್ಟೆ ನಿರ್ಮಾಣಕ್ಕೆ ಹಾಗೂ 22 ಕೋ.ರೂ. ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಪಂಪ್ ವೆಲ್‌ನಲ್ಲಿ 445 ಕೋ.ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದರು.
ಕಾರ್ಯಕ್ರಮದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಪೊಲೀಸ್ ಆಯುಕ್ತ ಶಶಿಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಇದರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Video:
The 72nd Republic Day celebration was celebrated with patriotic fervour and eye-catching display of culture at Nehru Maidan in Mangalore here on Tuesday, January 26.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm