ಬ್ರೇಕಿಂಗ್ ನ್ಯೂಸ್
26-01-21 12:19 pm Mangalore Correspondent ಕರಾವಳಿ
ಪಡುಬಿದ್ರಿ, ಜ.26 : ಯುವತಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಯೇ, ಬೇರೇನಾದರೂ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಡುಬಿದ್ರಿ ನಡ್ಸಾಲು ನಿವಾಸಿ ನಿಕಿತಾ (23) ಎಂಬಾಕೆಯ ಮೃತದೇಹ ಅದಮಾರು ತೆಂಕರಗುತ್ತು ಮನೆ ಸಮೀಪವಿರುವ ತೋಟದ ಬಾವಿಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗಷ್ಟೇ ಎಂಕಾಂ ಪೂರ್ಣಗೊಳಿಸಿದ್ದ ಯುವತಿ. ಮಾನಸಿಕವಾಗಿ ಕುಗ್ಗಿದ್ದರು. ತಂದೆ ಎರ್ಮಾಳಿನಲ್ಲಿ ಟೀ ಅಂಗಡಿ ನಡೆಸುತ್ತಿದ್ದು, ಸಹೋದರ ಹಾಗೂ ತಾಯಿಯೊಂದಿಗೆ ನಡ್ಸಾಲಿನ ಮನೆಯಲ್ಲಿ ಯುವತಿ ವಾಸವಾಗಿದ್ದಳು. 22 ರಂದು ಅದಮಾರು ತೆಂಕರಗುತ್ತು ಬಳಿಯ ಅಜ್ಜಿ ಮನೆಗೆ ತೆರಳಿದ್ದಳು. ಸೋಮವಾರ ಮುಂಜಾನೆ 6 ಗಂಟೆಗೆ ಮನೆಯಿಂದ ಹೊರಹೋಗಿದ್ದು ಮನೆಗೆ ಬಂದಿರಲಿಲ್ಲ. ಮನೆಯವರು ಹುಡುಕಾಡುತ್ತಿದ್ದಾಗ ಮನೆ ಸಮೀಪದ ಆವರಣವಿಲ್ಲದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ನಿಕಿತಾ ಮಾನಸಿಕ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆಯೇ ಎಂಬ ನಿರ್ಧಾರಕ್ಕೆ ಬರಲು ಪೊಲೀಸರಿಗೂ ಸಾಧ್ಯವಾಗಿಲ್ಲ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm