ಬ್ರೇಕಿಂಗ್ ನ್ಯೂಸ್
26-01-21 06:20 pm Mangalore Correspondent ಕರಾವಳಿ
ಮೂಡುಬಿದಿರೆ, ಜ.26 : ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವೀಣ್ ಮತ್ತು ಪ್ರಮುಖ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಪಿ.ಬಂಗೇರ ಅವರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಪ್ರವೀಣ್ ಅಗ್ನಿಶಾಮಕ ದಳದಲ್ಲಿ ಕಳೆದ 38 ವರ್ಷಗಳಿಂದ ರಾಜ್ಯದ ನಾನಾ ಕಡೆ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಅಧಿಕಾರಿಯಾಗಿದ್ದಾರೆ.
ಯೋಗೀಶ್ ಬಂಗೇರ ಕಳೆದ 28 ವರ್ಷಗಳಿಂದ ಅಗ್ನಿಶಾಮಕ ಠಾಣೆಯ ವಿವಿಧ ಕಡೆ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದು, ಇದೀಗ ಮೂಡುಬಿದಿರೆಯ ಅಗ್ನಿಶಾಮಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಬ್ಬರ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ ರಾಷ್ಟ್ರಪತಿ ಪದಕಕ್ಕೆ ಆಯ್ಕೆ ಮಾಡಿದೆ.
Two Moodbidri Fire Brigade officers will be conferred with the President’s Medal for Gallantry for their services.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm