ಬ್ರೇಕಿಂಗ್ ನ್ಯೂಸ್
28-01-21 10:19 pm Mangaluru Correspondant ಕರಾವಳಿ
ಮುಲ್ಕಿ ಜ.28: ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ಬೈಕುಗಳೆರಡು ಮುಖಾಮುಖಿ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಸವಾರನೊಬ್ಬ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ಬಸ್ ಅನ್ನು ಓವರ್ ಟೇಕ್ ಮಾಡಿ ಬರುತ್ತಿದ್ದ ಬೈಕೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



ಅಪಘಾತದ ಸಂದರ್ಭ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್, ಬೈಕ್ ಸವಾರನ ಮೇಲೆಯೇ ಹರಿದು ದಾರುಣ ಘಟನೆ ನಡೆದಿದೆ. ಬಸ್ ಹರಿದ ರಭಸಕ್ಕೆ ಬೈಕ್ ಸವಾರನ ತಲೆ ಚೂರು- ಚೂರಾಗಿದ್ದು ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೈಕುಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ಸಂದರ್ಭ ರಸ್ತೆ ತಡೆ ಉಂಟಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19-year-old youth dies after bus rams on his Bike in Haleangady near the lighthouse, Mangalore . The deceased has been identified as Mokshith.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm