ಬ್ರೇಕಿಂಗ್ ನ್ಯೂಸ್
29-01-21 04:31 pm Mangalore Correspondent ಕರಾವಳಿ
ಮೂಡುಬಿದಿರೆ, ಜ.29 : ರಸ್ತೆ ದಾಟಿಕೊಂಡು ವೇಗವಾಗಿ ಓಡುತ್ತಿದ್ದ ಜಿಂಕೆ ಮನೆಯ ಎದುರಿನ ಕಬ್ಬಿಣದ ಗೇಟ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಲ್ಲಿನ ಮರಿಯಾಡಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಮೂರು ವರ್ಷದ ಹೆಣ್ಣು ಜಿಂಕೆ ಮೃತಪಟ್ಟಿದೆ. ಮಾರ್ಪಾಡಿ ಕಡೆಯಿಂದ ವೇಗವಾಗಿ ರಸ್ತೆ ದಾಟಿ ಮತ್ತೊಂದು ಕಡೆಗೆ ಓಡುತ್ತಿದ್ದ ವೇಳೆ ಜಿಂಕೆ ಗೇಟ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಜಿಂಕೆಯ ಕುತ್ತಿಗೆ ಹಾಗೂ ಮುಖದ ಭಾಗಕ್ಕೆ ಬಲವಾದ ಏಟು ತಗುಲಿದೆ. ಬಳಿಕ ನೆಲಕ್ಕೆ ಬಿದ್ದು ಸಾವನ್ನಪ್ಪಿದೆ.
ಮೂಡುಬಿದಿರೆ ಪಶು ವೈದ್ಯಾಧಿಕಾರಿ ಡಾ.ರವಿ ಕುಮಾರ್ ಜಿಂಕೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತ್, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ಸಮಕ್ಷಮದಲ್ಲಿ ಅರಣ್ಯ ಕಚೇರಿ ಆವರಣದಲ್ಲಿ ಜಿಂಕೆಯ ಅಂತ್ಯಕ್ರಿಯೆ ನಡೆಸಲಾಯಿತು.
ಪಣಂಬೇರಿ, ಮೂಜಿಮಲೆ ರಾಷ್ಟ್ರೀಯ ಉದ್ಯಾನದಲ್ಲಿ ಜಿಂಕೆಗಳ ಓಡಾಟವಿದ್ದು, ಇಲ್ಲಿಂದ ಜಿಂಕೆ ದಾರಿ ತಪ್ಪಿ ಬಂದಿರಬಹುದೆಂದು ಶಂಕಿಸಲಾಗಿದೆ.
In a tragic incident, a deer died after it dashed a compound gate at Moodbidri.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm