ಬ್ರೇಕಿಂಗ್ ನ್ಯೂಸ್
30-01-21 04:20 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರಿನ ಸಿಸಿಬಿ ಪೊಲೀಸರು ಕರ್ತವ್ಯದ ಅವಧಿಯಲ್ಲೇ ಬಾರ್ ಒಂದರಲ್ಲಿ ಕುಳಿತು ಎಣ್ಣೆ ಪಾರ್ಟಿ ನಡೆಸಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಘಟನೆ ಬಗ್ಗೆ ಮಂಗಳೂರು ಕಮಿಷನರ್ ಶಶಿಕುಮಾರ್ ತನಿಖೆಗೆ ಆದೇಶ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಪೊಲೀಸರು ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ಬಾರ್ ಒಂದರಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು ಎನ್ನಲಾಗಿದ್ದು ಅದರ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್ ಆಗಿದೆ. ಎಂಟು ಮಂದಿ ಸಿಬಂದಿ ಮಧಾಹ್ನದ ಹೊತ್ತಿಗೆ ಬಾರ್ ನಲ್ಲಿ ಕುಳಿತು ಕುಡಿಯುತ್ತಿದರು ಎನ್ನಲಾಗುತ್ತಿದ್ದು, ಘಟನೆ ಬಗ್ಗೆ ಕಮಿಷನರ್ ಶಶಿಕುಮಾರ್ ತನಿಖೆಗೆ ಸೂಚಿಸಿದ್ದಾರೆ.

ಡಿಸಿಪಿ ಹರಿರಾಮ್ ಶಂಕರ್ ಮೂಲಕ ಘಟನೆ ಬಗ್ಗೆ ಮಾಹಿತಿ ಕೇಳಿದ್ದು, ಸೂಕ್ತ ವಿವರಣೆ ಪಡೆದು ತನಿಖೆ ನಡೆಸುವಂತೆ ಸೂಚಿಸಿದ್ದಾಗಿ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಿಸಿಪಿಯವರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಎಂಟು ಮಂದಿ ಸಿಬಂದಿಗೆ ಬುಲಾವ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
The Mangalore CCB police attend drink party inside a bar in Thokottu. Police Commissioner Shashi Kumar has ordered a probe for enquiry. Also, the video of this has gone viral on Social Media.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm