ಬ್ರೇಕಿಂಗ್ ನ್ಯೂಸ್
30-01-21 04:58 pm Mangalore Correspondent ಕರಾವಳಿ
ಮಂಗಳೂರು, ಜ.30: ಪೊಲೀಸ್ ಕಾನ್ ಸ್ಟೇಬಲ್ ಗಣೇಶ್ ಕಾಮತ್ ಕೊಲೆ ಯತ್ನ ಪ್ರಕರಣದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಎಸ್ ಡಿಪಿಐ ಕಾರ್ಯಕರ್ತರ ಬಂಧನವಾಗಿದ್ದು ಇದೀಗ ಎಸ್ ಡಿಪಿಐ ಪಕ್ಷದ ಕುದ್ರೋಳಿ ವಲಯ ಕಾರ್ಯದರ್ಶಿ ಅಕ್ಬರ್ ಕುದ್ರೋಳಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೃತ್ಯದಲ್ಲಿ ಪಕ್ಷದ ಶಾಮೀಲಾತಿ ಸ್ಪಷ್ಟವಾಗಿದ್ದು, ಎಸ್ ಡಿಪಿಐ ವಿರುದ್ಧ ನಿರ್ಬಂಧ ಹೇರಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಹಿಂಪ ಮತ್ತು ಬಜರಂಗದಳದಿಂದ ಪತ್ರಿಕಾ ಹೇಳಿಕೆ ನೀಡಿದ್ದು, 2019ರಲ್ಲಿ ನಡೆದ ಪೊಲೀಸ್ ಗೋಲಿಬಾರ್ ಘಟನೆಗೆ ಪ್ರತೀಕಾರ ರೂಪದಲ್ಲಿ ಮಾಯಾ ಗ್ಯಾಂಗ್ ಮೂಲಕ ಸಂಚು ನಡೆಸಿ ಕೃತ್ಯ ನಡೆಸಿದ್ದಾರೆ.
ಇದೀಗ ಪಕ್ಷದ ಪದಾಧಿಕಾರಿಯೇ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದು, ಘಟನೆಯಲ್ಲಿ ಪಕ್ಷದ ಕೈವಾಡವಿರುವುದು ಸಾಬೀತಾಗಿದೆ. ಆದ್ದರಿಂದ ಗೃಹ ಇಲಾಖೆ, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಆಗ್ರಹಿಸಿದ್ದಾರೆ.
Mangalore VHP demands action against SDPI for involvement of Kudroli leader in the assault of Police Head constable in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm