ಬ್ರೇಕಿಂಗ್ ನ್ಯೂಸ್
31-01-21 10:48 pm Mangaluru Correspondent ಕರಾವಳಿ
ಕಾಸರಗೋಡು, ಜ.31: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.
ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ.
ಶದಾದ್ ಹಾಗೂ ಶಹಾಸ್ ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಶದಾದ್ ಹಾಗೂ ಶಹಾಸ್ನ ಮೃತದೇಹ ಹೊರತೆಗೆಯಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a tragic incident, two young brothers met watery grave while taking a bath in a pond at Bambrana near Kumble, Kasargod here on the evening of Sunday January 31.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm