ಬ್ರೇಕಿಂಗ್ ನ್ಯೂಸ್
03-02-21 10:58 pm Mangaluru Correspondent ಕರಾವಳಿ
ಬಂಟ್ವಾಳ, ಫೆ.3: ಅನಿಲ ಟ್ಯಾಂಕರ್ ಮತ್ತು ಕಂಟೈನರ್ ಲಾರಿ ಪರಸ್ಪರ ಡಿಕ್ಕಿಯಾಗಿದ್ದು ಕಲ್ಲಡ್ಕದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಬುಧವಾರ ರಾತ್ರಿ ಅಪಘಾತ ಸಂಭವಿಸಿದೆ. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಟ್ಯಾಂಕರ್ ನೋಡಿ ಗ್ಯಾಸ್ ಇದೆಯೆಂದು ಜನ ಆತಂಕಗೊಂಡಿದ್ದರು.


ಕಲ್ಲಡ್ಕ ಪೂರ್ಲಿಪ್ಪಾಡಿ ಎಂಬಲ್ಲಿ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣೆ ಎಸ್.ಐ. ರಾಜೇಶ್ ಕೆ.ವಿ. ಮತ್ತು ಸಿಬ್ಬಂದಿ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.
Gas Tanker and Container truck collide at Bantwal in Mangalore. The Bantwal police and fire brigade personals have rushed to the spot.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm