ಬ್ರೇಕಿಂಗ್ ನ್ಯೂಸ್
04-02-21 10:40 am Mangalore Correspondent ಕರಾವಳಿ
ಪಡುಬಿದ್ರಿ, ಫೆ.4: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಉರುಳಿಬಿದ್ದಿರುವ ಘಟನೆ ಇಲ್ಲಿಗೆ ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಮಂಗಳೂರಿಗೆ ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಲಾರಿ ಹೆದ್ದಾರಿ ಮಧ್ಯೆ ಉರುಳಿ ಬಿದ್ದಿದೆ. ಟ್ರಾಫಿಕ್ ಬ್ಲಾಕ್ ಆಗಿದೆ. ಅಪಘಾತದಿಂದ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
In an incident which happened highway 66 Kapu, a truck carrying empty LPG cylinders fell by its side.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm