ಬ್ರೇಕಿಂಗ್ ನ್ಯೂಸ್
05-02-21 12:08 pm Mangalore Correspondent ಕರಾವಳಿ
ಕಡಬ, ಫೆ.5 : ಅನಿಲ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿರುವ ಘಟನೆ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿದ್ದು ಕೂಡಲೇ ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲಿದ್ದು ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ 73ರ ಶಿರಾಡಿ ಘಾಟ್ ರಸ್ತೆಯನ್ನು ಗುಂಡ್ಯದಲ್ಲಿ ನಿರ್ಬಂಧಿಸಲಾಗಿದ್ದು ಮಂಗಳೂರಿನಿಂದ ಬೆಂಗಳೂರಿಗೆ ತೆರಳುವವರು ಪರ್ಯಾಯವಾಗಿ ಮಾಣಿಯಿಂದ ಮೈಸೂರು ರಸ್ತೆ ಅಥವಾ ಬೆಳ್ತಂಗಡಿ ಮೂಲಕ ಚಾರ್ಮಾಡಿ ಆಗಿ ತೆರಳಲು ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ ಹತ್ತು ಗಂಟೆಯಿಂದ ಹೆದ್ದಾರಿ ಸಂಚಾರ ನಿರ್ಬಂಧಿಸಿದ್ದು ಈಗ ಮಧ್ಯಾಹ್ನ 2 ಗಂಟೆಯ ಬಳಿಕ ಹೆದ್ದಾರಿ ಸಂಚಾರಕ್ಕೆ ಮುಕ್ತ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Gas-filled tanker topples near ghats at Kadaba in Mangalore. Since February many gas tankers toppling incidents have been taking place.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm