ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am