ಬ್ರೇಕಿಂಗ್ ನ್ಯೂಸ್
07-02-21 08:33 pm Mangaluru Correspondent ಕರಾವಳಿ
Photo credits : Adhi, Mangalore
ಮಂಗಳೂರು, ಫೆ.7: ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಲ್ಲಿ ಕಾಲೇಜು ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ದೇಶ- ವಿದೇಶದಲ್ಲಿ ಹಂಚಿ ಹೋಗಿದ್ದಾರೆ. ಎಲ್ಲರನ್ನು ಜೊತೆಗೂಡಿಸುವ ಗುರಿ ಇಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿತ್ತು. ಇದೀಗ ಸಂಘದ ಸದಸ್ಯರೇ ಕ್ರೀಡಾಕೂಟ ಏರ್ಪಡಿಸಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ವೇದಿಕೆ ಸಿಕ್ಕಂತಾಗಿದೆ ಎಂದು ಬೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ ಪೈ ಹೇಳಿದರು.
ಸಂಧ್ಯಾ ಕಾಲೇಜಿನ ಸಂಚಾಲಕರಾದ ಗಣೇಶಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 75 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಈಗ ವಿವಿಧ ಕ್ಷೇತ್ರಗಳಲ್ಲಿ ಹಂಚಿ ಹೋಗಿರುವ ಮಂದಿ ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿ ನಗೆಗಡಲಲ್ಲಿ ತೇಲಿದರು.
ಕಾಲೇಜಿನ ಪ್ರಾಂಶಪಾಲ ಡಾ.ಲಕ್ಷ್ಮೀನಾರಾಯಣ ಭಟ್, ಸಂಘದ ಸಲಹೆಗಾರ ಗಣಪತಿ ಭಟ್ ಯಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮುದಲಿಯಾರ್, ಕ್ರೀಡಾ ಕಾರ್ಯದರ್ಶಿ ಪ್ರಣವ ಗಣೇಶ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.
The alumni association of Besant Evening college organised one-day sports activity for old students of the college in Mangalore.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm