ಬ್ರೇಕಿಂಗ್ ನ್ಯೂಸ್
07-02-21 09:19 pm Mangaluru Correspondent ಕರಾವಳಿ
ಉಳ್ಳಾಲ, ಫೆ.7: ರಾ.ಹೆ. 66 ರ ಕೊಲ್ಯ ದುರ್ಗಾಂಬ ಗ್ಯಾರೇಜ್ ಬಳಿ ಬುಲೆಟ್ ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಉಳ್ಳಾಲ ಪೊಲೀಸ್ ಠಾಣೆಯ ಎ.ಎಸ್.ಐ ಶೇಖರ್ ಗಟ್ಟಿ ಗಂಭೀರ ಗಾಯಗೊಂಡಿದ್ದಾರೆ. ಅವರ ಜೊತೆಗಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.


ಕೇರಳ ನೋಂದಣಿಯ ಕಾರು ಡಿಕ್ಕಿಯಾಗಿದ್ದು ಬೈಕ್ ಅಡ್ಡಬಿದ್ದು ಶೇಖರ್ ಗಟ್ಟಿ ಕಾಲು ಮುರಿತಕ್ಕೊಳಗಾಗಿದ್ದಾರೆ. ಅವರನ್ನು ಕೂಡಲೇ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಶೇಖರ್ ಗಟ್ಟಿ ಅವರ ಪುಟ್ಟ ಮಕ್ಕಳಾದ ಆಯುಷ್ ಮತ್ತು ಅನುಷ್ ಜೊತೆಯಲ್ಲಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶೇಖರ್ ಗಟ್ಟಿ ಕೊಲ್ಯ ಮಲಯಾಳ ಚಾಮುಂಡಿ ದೈವಸ್ಥಾನದ ಬಳಿಯ ನಿವಾಸಿಯಾಗಿದ್ದು ತೊಕ್ಕೊಟ್ಟು ಕಡೆಗೆ ಬಂದು ಮನೆಗೆ ಹಿಂತಿರುಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ.
Ullal Police Sub Inspector Shekar Gatti is said to be critical after he met with an accident at Ullal in Mangalore. Both his children have escaped with little minor injuries.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm