ಬ್ರೇಕಿಂಗ್ ನ್ಯೂಸ್
08-02-21 02:14 pm Udupi Correspondent ಕರಾವಳಿ
ಕುಂದಾಪುರ, ಫೆ.8: ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗೊಳ್ಳಿ ಬಳಿಯ ಗುಜ್ಜಾಡಿ ಬೆಣ್ಣಗೇರಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿಯ ಹೊಸಮನೆ ನಿವಾಸಿ ಸಚಿನ್ ಪೂಜಾರಿ (24) ಮೃತ ಯುವಕ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸಕ್ಕಿದ್ದು, ಲಾಕ್ ಡೌನ್ ಸಮಯ ಮನೆಗೆ ಬಂದಿದ್ದ. ಮನೆಯಲ್ಲಿ ಕಂಪನಿ ಕೆಲಸವನ್ನು ವರ್ಕ್ ಫ್ರಂ ಹೋಂ ಮಾಡುತ್ತಿದ್ದ. ಈ ನಡುವೆ ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದ್ದು ಯುವಕ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕ ದಳ, ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ ಕಾಯ್ಕಿಣಿ, ಗಂಗೊಳ್ಳಿ ಪೊಲೀಸ್ ಠಾಣೆ ಎಸ್ಐ ಭೀಮ್ ಶಂಕರ್ ಭೇಟಿ ನೀಡಿದ್ದಾರೆ. ಪ್ರಕರಣ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Youth commits suicide by Jumping into well at Kundapura. The deceased has been identified as Sachin Poojary (24).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm