ಬ್ರೇಕಿಂಗ್ ನ್ಯೂಸ್
08-02-21 04:10 pm Mangalore Correspondent ಕರಾವಳಿ
ಬಂಟ್ವಾಳ, ಫೆ.8 : ಬೊಲೆರೋ ಜೀಪು ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ.
ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು. ಬೈಕ್ ಹಾಗೂ ಬೊಲೆರೋ ವಾಹನ ಇಂದು ಬೆಳಗ್ಗೆ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದವು. ಕಾಶಿಮಠ ಸಮೀಪ ಬೊಲೆರೋ ಬೈಕಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣೆ ಎಸ್.ಐ ವಿನೋದ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ. ಮೃತದೇಹವನ್ನು ವಿಟ್ಲ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ಬೊಲೆರೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Bike rider died after a Jeep rammed his two-wheeler at Vitla in Mangalore. The deceased has been identified as Balkrishna.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm