ಬ್ರೇಕಿಂಗ್ ನ್ಯೂಸ್
09-02-21 01:18 pm Udupi Correspondent ಕರಾವಳಿ
ಕುಂದಾಪುರ, ಫೆ.9 : ಕಾರೊಂದು ಬುಲೆಟ್ ಬೈಕಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಬುಲೆಟ್ ಸವಾರರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕಿರಣ್ ಮೇಸ್ತಾ (24) ಹಾಗೂ ಕುಂದಾಪುರ ಕರ್ಗುಂಜೆ ಗ್ರಾಮದ ರಾಜು ಪೂಜಾರಿ ಎಂಬವರ ಮಗ, ಹಿಂಬದಿ ಸವಾರ ರವೀಂದ್ರ ಕುಮಾರ್ ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಘಟನೆ ನಡೆದಿದ್ದು ಶ್ಯಾಮಲಾ ಎಂಬವರು ತನ್ನ ಮಾರುತಿ ಅಲ್ಟೋ ಕಾರನ್ನು ಮದ್ದುಗುಡ್ಡೆ ಕಡೆಯಿಂದ ಕುಂದಾಪುರ ಕಡೆಗೆ ಅತೀವೇಗ ಮತ್ತು ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದಿದ್ದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬುಲೆಟ್‌ಗೆ ಡಿಕ್ಕಿಯಾಗಿದ್ದಾರೆ ಎಂದು ದೂರಲಾಗಿದೆ.
ಸವಾರರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident two persons on Bullet Bike we're killed after an alto car lost control at Kundapura.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm