ಬ್ರೇಕಿಂಗ್ ನ್ಯೂಸ್
12-02-21 11:29 am Mangalore Correspondent ಕರಾವಳಿ
ಉಪ್ಪಿನಂಗಡಿ, ಫೆ.12 : ಚಿರತೆ ದಾಳಿಯಿಂದ ಮಹಿಳೆ ಸಹಿತ ಇಬ್ಬರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ರೆಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯಾ ಕಾಮತ್ ಎಂಬವರು ಗಾಯಗೊಂಡಿದ್ದಾರೆ. ಇವರು ತೋಟದಲ್ಲಿ ಪೈಪ್ ಜೆಟ್ ಬದಲಾಯಿಸಲೆಂದು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿಯಿಂದ ಗಾಯಗೊಂಡ ಇಬ್ಬರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.
A leopard attacked two persons at Kadaba in Dakshina Kannada. The injured were Shekhar Kamath and Saumya Kamath. They were changing the water jets at their areca nut plantation when the incident happened.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm