ಬ್ರೇಕಿಂಗ್ ನ್ಯೂಸ್
13-02-21 08:33 pm Mangaluru Correspondent ಕರಾವಳಿ
ಉಳ್ಳಾಲ, ಫೆ.13: ಇಲ್ಲಿನ ಕೆ.ಸಿ. ರೋಡ್ ಬಳಿಯ ಕೆ.ಸಿ. ನಗರದಲ್ಲಿ ಇಂದು ಮಧ್ಯಾಹ್ನ ಸ್ಕೂಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೆ.ಸಿ ನಗರ ಫಲಾಹ್ ಶಾಲೆಯ ಬಳಿಯ ನಿವಾಸಿ ಅಬ್ದುಲ್ ಕರೀಂ (54) ಸಾವನ್ನಪ್ಪಿದವರು. ಕರೀಂ ಅವರು ಮಧ್ಯಾಹ್ನ ಕೆ.ಸಿ ನಗರದಲ್ಲಿ ಮೀನು ಖರೀದಿಸಿ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೂಲತಃ ಉಳ್ಳಾಲದವರಾಗಿದ್ದ ಕರೀಂ ಅವರು ವಿದೇಶದಲ್ಲಿ ನೆಲೆಸಿದ್ದು ಇತ್ತೀಚೆಗಷ್ಟೆ ಕೆ.ಸಿ. ರೋಡಲ್ಲಿ ಮನೆ ನಿರ್ಮಿಸಿದ್ದರೆನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In a tragic incident a Scooter rider was killed after a Bike rammed him at K C Road, Ullal in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm