ಬ್ರೇಕಿಂಗ್ ನ್ಯೂಸ್
21-02-21 11:56 am Mangalore Correspondent ಕರಾವಳಿ
ಮಂಗಳೂರು, ಫೆ.21 : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಜನರನ್ನು ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಿಯಮವು ಸೋಮವಾರದಿಂದ ಜಾರಿಯಾಗಲಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್ಪೋಸ್ಟ್ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.
ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇನಾಲ ಹಾಗೂ ಜಾಲ್ಸೂರು ಚೆಕ್ ಪೋಸ್ಟ್ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದ ವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಆದರೆ ಈ ಭಾಗದಲ್ಲಿ ಸಂಚಾರ ನಡೆಸುವವರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಲಿನ ಜನರು ನಿತ್ಯವೂ ದ.ಕ. ಜಿಲ್ಲೆಯ ಗಡಿ ಮೂಲಕ ಉದ್ಯೋಗ, ಶಿಕ್ಷಣ ಇನ್ನಿತರ ವಿಚಾರಕ್ಕಾಗಿ ಸಂಚಾರ ನಡೆಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
In view of the rise in COVID-19 cases in Kerala, the Dakshina Kannada district administration has decided not to allow entry to people from there from Monday unless they have an RTPCR COVID negative report not more 72 hours old.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm