ಬ್ರೇಕಿಂಗ್ ನ್ಯೂಸ್
21-02-21 12:56 pm Mangalore Correspondent ಕರಾವಳಿ
ಉಜಿರೆ, ಫೆ.21: ಬೈಕ್ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಉಜಿರೆ ನಿವಾಸಿ ನಿವೃತ್ತ ಗ್ರಾಮ ಕರಣಿಕ ಚಂದ್ರಮೋಹನ್ ರೈ (80) ಭಾನುವಾರ ಸಾವನ್ನಪ್ಪಿದ್ದಾರೆ.
ಶನಿವಾರ ಸಂಜೆ ವೇಳೆಗೆ ಅವರು ವಾಕಿಂಗ್ ತೆರಳಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾದರು.
ಮೃತರು ಪತ್ನಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸುನಂದಾ ರೈ, ಪುತ್ರ, ಪುತ್ರಿ ಹಾಗೂ ಕುಟುಂಬದವರನ್ನು ಅಗಲಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm