ಬ್ರೇಕಿಂಗ್ ನ್ಯೂಸ್
23-02-21 07:11 pm Mangaluru Correspondent ಕರಾವಳಿ
ಮುಲ್ಕಿ, ಫೆ.23: ಕಟೀಲು ದೇವಸ್ಥಾನ ಬಳಿಯ ಸೇತುವೆ ಸಮೀಪದ ಹಳೆ ಪೆಟ್ರೋಲ್ ಪಂಪ್ ಮುಂದೆ ನಿಲ್ಲಿಸಿದ್ದ ಟೂರಿಸ್ಟ್ ಕಾರಿನಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಉಡುಪಿಯ ಲಕ್ಷ್ಮೀಂದ್ರ ನಗರ ನಿವಾಸಿ ದಯಾನಂದ ನಾಯಕ್ ಎನ್ನಲಾಗಿದೆ. ಕಾರಿನಲ್ಲಿ ಕುಳಿತ ಸ್ಥಿತಿಯಲ್ಲೇ ಶವ ಕಂಡುಬಂದಿದ್ದು ಯಾರಾದರೂ ಕೊಲೆ ಮಾಡಿದ್ದಾರೆಯೋ ಅಥವಾ ಸಹಜ ರೀತಿ ಮೃತಪಟ್ಟಿದ್ದಾರೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜಪೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
Dead body of a Man from Udupi was found in a taxi car that was parked near Kateel in Mangalore. The deceased has been identifed as Dayanand.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm