ಬ್ರೇಕಿಂಗ್ ನ್ಯೂಸ್
25-02-21 04:46 pm Mangalore Correspondent ಕರಾವಳಿ
ಮಂಗಳೂರು, ಫೆ.25: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಬರುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಒಂದು ಕೇಜಿಗೂ ಮಿಕ್ಕಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ರಶೀದ್ ಎಂಬಾತ ಚಡ್ಡಿ ಒಳಗಿಟ್ಟು ಚಿನ್ನ ತರುತ್ತಿದ್ದಾಗ, ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದ ಟಾಯ್ಲೆಟ್ ಏರಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಮೂರು ಉಂಡೆಗಳಾಗಿಸಿ ಗಮ್ ಪೇಸ್ಟಿನಲ್ಲಿ ಮಿಕ್ಸ್ ಮಾಡಿ, ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಟ್ಟಿದ್ದ. ಅದನ್ನು ನೀಲಿ ಬಣ್ಣದ ಟೇಪ್ ಸುತ್ತಿ ಚಡ್ಡಿಯ ಒಳಗಿಟ್ಟುಕೊಂಡಿದ್ದ. ಒಟ್ಟು 825 ಗ್ರಾಮ್ ಭಾರದ ಮುದ್ದೆಯಲ್ಲಿ 632 ಗ್ರಾಮ್ ಅಪ್ಪಟ ಬಂಗಾರ ಇದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ 30.75 ಲಕ್ಷ ಎಂದು ಅಂದಾಜಿಸಿದ್ದಾರೆ.


ಇನ್ನೊಬ್ಬ ಕಾಸರಗೋಡಿನ ಪಿಲಿಕೂರು ನಿವಾಸಿ ಅಬ್ದುಲ್ ನಿಸಾದ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದು ದುಬೈನಿಂದ ತರುತ್ತಿದ್ದ ಪೆನ್ ಮತ್ತು ಎಮರ್ಜೆನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನವನ್ನು ಪತ್ತೆ ಮಾಡಲಾಗಿದೆ. ಈತನಲ್ಲಿ 30.26 ಲಕ್ಷ ಮೌಲ್ಯದ 629 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ವಿಭಾಗದ ಡೆಪ್ಯುಟಿ ಕಮಿಷನರ್ ಆಗಿರುವ ಅವಿನಾಶ್ ಕುಮಾರ್ ರೊಂಗಾಲಿ ಮತ್ತು ಪ್ರವೀಣ್ ಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
(2/3) Seizure from refill portions of pens pic.twitter.com/Kbe4ZjyTI5
— Customs-Mangaluru (@Cusmglr) February 25, 2021
Mangalore Customs officers seized gold of net wt 1.267 kg & total value Rs. 61.02 lakhs from 2 passengers on 23rd & 24th Feb '21. Gold was concealed inside pens & batteries of emergency lights. Both the passengers have been arrested.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm