ಬ್ರೇಕಿಂಗ್ ನ್ಯೂಸ್
27-02-21 10:23 am Mangalore Correspondent ಕರಾವಳಿ
ಉಪ್ಪಿನಂಗಡಿ, ಫೆ.27 : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 62ರ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಡಿಕ್ಕಿ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಹಾಗೂ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಡೀಸೆಲ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಹೊಸಮಜಲು ಮಸೀದಿ ಸಮೀಪ ಬೆಳಗಿನ ಜಾವ 5:30ರ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.


ಡೀಸೆಲ್ ಟ್ಯಾಂಕರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೆಲ್ಯಾಡಿ ಹೊರ ಠಾಣೆ ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತ ನಡೆದ ಸ್ಥಳದ ಪಕ್ಕದಲ್ಲಿ ಖಾಸಗಿ ಆಸ್ಪತ್ರೆ, ಮಸೀದಿ ಸೇರಿದಂತೆ ಹಲವಾರು ಮನೆಗಳಿದ್ದು, ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ದುರಂತ ತಪ್ಪಿದೆ.
Gas tanker and diesel tanker got involved in an accident at Nellyadi in Kadaba, Mangalore which affected the movement of vehicles.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm