ಬ್ರೇಕಿಂಗ್ ನ್ಯೂಸ್
01-03-21 10:15 pm Mangaluru correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಹೆಸರು ಬಹುತೇಕ ಫೈನಲ್ ಆಗಿದೆ.
ಮೇಯರ್ - ಉಪ ಮೇಯರ್ ಸ್ಥಾನಕ್ಕೆ ನಾಳೆ (ಅ.2 ) ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ವಿಭಾಗ ಮತ್ತು ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಮಂಗಳಾದೇವಿ ವಾರ್ಡಿನಲ್ಲಿ ಐದು ಬಾರಿ ಗೆದ್ದಿರುವ ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿರುವ ಹಿನ್ನೆಲೆಯಲ್ಲಿ ಕಳೆದ ಬಾರಿಯೇ ಮೇಯರ್ ಅಭ್ಯರ್ಥಿ ಎನ್ನಲಾಗಿತ್ತು. ಮೀಸಲು ಬದಲಾದ ಹಿನ್ನೆಲೆಯಲ್ಲಿ ದಿವಾಕರ ಪಾಂಡೇಶ್ವರ ಅವರನ್ನು ಪರಿಗಣಿಸಲಾಗಿತ್ತು.

ಉಪ ಮೇಯರ್ ಸ್ಥಾನಕ್ಕೆ ಕುಂಜತ್ ಬೈಲ್ ವಾರ್ಡಿನ ಮಂಗಳೂರು ಉತ್ತರ ಕ್ಷೇತ್ರದ ಸುಮಂಗಲಾ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಉತ್ತರ ಕ್ಷೇತ್ರದಲ್ಲಿ ಎರಡು ಬಾರಿ ಆಯ್ಕೆಯಾದ ಇತರ ಇಬ್ಬರನ್ನು ಮುಂದಿನ ಬಾರಿ ಮೀಸಲಾತಿ ನೆಲೆಯಲ್ಲಿ ಪರಿಗಣಿಸಲು ಅವಕಾಶ ಇರುವುದರಿಂದ ಈ ಬಾರಿ ಸಾಮಾನ್ಯ ವಿಭಾಗದ ಮಹಿಳೆಗೆ ಅವಕಾಶ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm