ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm