ಬ್ರೇಕಿಂಗ್ ನ್ಯೂಸ್
03-03-21 11:13 pm Mangaluru correspondent ಕರಾವಳಿ
ಉಳ್ಳಾಲ, ಮಾ.3: ಎರಡು ವರ್ಷದ ಮಗುವಿನ ತಾಯಿ, ಏಳು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯೊಬ್ಬರು ದಿಢೀರ್ ನಾಪತ್ತೆಯಾದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಒಂಭತ್ತು ಕೆರೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರಿ, ಅಂಬಿಕಾರೋಡ್ ನಿವಾಸಿ ರಿಝ್ವಾನ್ ಎಂಬವರ ಪತ್ನಿ ಹಿನಾಝ(25) ನಾಪತ್ತೆ ಯಾದ ಗರ್ಭಿಣಿ ಮಹಿಳೆ. ಅವರು ಮಂಗಳವಾರ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಮತ್ತೆ ವಾಪಸ್ ಆಗದೇ ನಾಪತ್ತೆ ಆಗಿದ್ದಾರೆ.
ಈ ಬಗ್ಗೆ ಹಿನಾಝ್ ತಂದೆ ಇಬ್ರಾಹಿಂ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಮಹಿಳೆಯ ಮೊಬೈಲ್ ಲೊಕೇಷನ್ ಮಂಗಳೂರಲ್ಲೇ ಇರುವುದಾಗಿ ತಿಳಿದುಬಂದಿದೆ.
A pregnant lady who had gone out to hand over donation money to an orphanage-cum-school at Ullal, reportedly went missing under mysterious circumstances. The incident took place at Kallapu under Ullal police station
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm