ಬ್ರೇಕಿಂಗ್ ನ್ಯೂಸ್
05-03-21 12:17 pm Udupi Correspondent ಕರಾವಳಿ
ಉಡುಪಿ, ಮಾ.5: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.
7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.
ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Seven bikes damaged after a car fell into a roadside ditch in Udupi after a girl lost control of her driving.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm