ಬ್ರೇಕಿಂಗ್ ನ್ಯೂಸ್
05-03-21 04:23 pm Mangalore Correspondent ಕರಾವಳಿ
ಮಂಗಳೂರು, ಮಾ 5: ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ರೈ ನ್ಯುಮೋನಿಯಾಕ್ಕೆ ತುತ್ತಾಗಿ ದುಬೈಯಲ್ಲಿ ಶುಕ್ರವಾರ ಬೆಳಗ್ಗೆ ಮೃತ ಪಟ್ಟಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ನಿವಾಸಿಯಾಗಿದ್ದ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದರು. ಬಳಿಕ ಪಡುಬಿದ್ರಿ ಮೂಲದ ಪವನ್ ಶೆಟ್ಟಿಯವರನ್ನು ಮದುವೆಯಾಗಿದ್ದು ಶ್ರೇಯಾ ಗಂಡನೊಂದಿಗೆ ದುಬೈಯಲ್ಲಿ ನೆಲೆಸಿದ್ದರು.
7 ತಿಂಗಳ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ಇತ್ತೀಚೆಗೆ ನ್ಯುಮೋನಿಯಾಕ್ಕೆ ತುತ್ತಾಗಿದ್ದು ದುಬೈನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ರೋಗ ಉಲ್ಬಣಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಲೇಜು ದಿನಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಶ್ರೇಯಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಯಲ್ಲಿ ಮುಂದಿದ್ದರು. ಅವರ ಅಕಾಲಿಕ ನಿಧನ ಕುಟುಂಬ ಸದಸ್ಯರು, ಬಂಧು ಮಿತ್ರರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
A woman from Ujre, Beltangady here in Dakshina Kannada, presently residing in Dubai, died due to Covid-19 infection and pneumonia. The deceased Shreya Rai, was seven months pregnant.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm