ಬ್ರೇಕಿಂಗ್ ನ್ಯೂಸ್
05-03-21 06:02 pm Mangalore Correspondent ಕರಾವಳಿ
ಮಂಗಳೂರು, ಮಾ.5 : ದುಬೈನಿಂದ ಚಿನ್ನವನ್ನು ತೆಳುವಾದ ಹಾಳೆಯನ್ನಾಗಿಸಿ ಮೇಕಪ್ ಸೆಟ್ ಅಡಿಭಾಗದಲ್ಲಿ ಅಡಗಿಸಿಟ್ಟು ತರುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಗುಜರಾತ್ ಮೂಲದ ಕಾಸಿಮ್ ಇಬ್ರಾಹಿಂ ಕೊಲಾಡ್ ಮತ್ತು ಭಟ್ಕಳ ಮೂಲದ ಮೊಹಮ್ಮದ್ ಬಶರ್ ರಕ್ನುದೀನ್ ಬಂಧಿತರು.


ಇವರು ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ಬ್ಯಾಗ್ ತಪಾಸಣೆ ಮಾಡಿದ್ದಾರೆ. ಈ ವೇಳೆ, ಮೇಕಪ್ ಸೆಟ್ ನಲ್ಲಿ 11 ಲಕ್ಷ ಮೌಲ್ಯದ 238 ಗ್ರಾಮ್ ಚಿನ್ನ ಪತ್ತೆಯಾಗಿದೆ.
ಮೇಕಪ್ ಸಾಧನದ ಪೌಡರ್ ಇನ್ನಿತರ ಡಬ್ಬಗಳ ಅಡಿಯಲ್ಲಿ ಚಿನ್ನದ ತೆಳು ಹಾಳೆಯಾಗಿಸಿ ತರಲಾಗಿತ್ತು. ನೋಡಿದರೆ ಚಿನ್ನ ಎಂದು ನಂಬಿಕೆ ಬರದಂತೆ ಅಡಗಿಸಿಟ್ಟಿದ್ದರು.
Customs officials, based on intelligence, intercepted two persons who were found to be smuggling gold by concealing them as gold foils pasted to the bottom of the makeup foundation boxes and plastering gold powder pouches in the armpits.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm