ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm