ಬ್ರೇಕಿಂಗ್ ನ್ಯೂಸ್
 
            
                        09-03-21 02:47 pm Mangalore Correspondent ಕರಾವಳಿ
 
            ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
            
            
            In a tragic incident, three youths were killed on the spot after a huge tree fell on them while cutting in Dharmasthala.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm