ಬ್ರೇಕಿಂಗ್ ನ್ಯೂಸ್
11-03-21 12:20 pm Mangalore Correspondent ಕರಾವಳಿ
ಸುಳ್ಯ, ಮಾ.11 : ಅತಿ ವೇಗದಿಂದ ಬಂದ ಪಿಕಪ್ ವಾಹನ ಬ್ಯಾರಿಕೇಡ್ ಗೆ ಬಡಿದು ಬಳಿಕ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ತಾಲೂಕಿನ ಪೆರಾಜೆ ಎಂಬಲ್ಲಿ ನಡೆದಿದೆ.
ಬುಧವಾರ ರಾತ್ರಿ 10.30ಕ್ಕೆ ಘಟನೆ ನಡೆದಿದ್ದು ಮೃತ ಯುವಕನನ್ನು ದುಗ್ಗಲಡ್ಕ ನಿವಾಸಿ ಮುರ್ಷಿದ್ ಎಂದು ಗುರುತಿಸಲಾಗಿದೆ.
ಮುರ್ಷಿದ್ ತನ್ನ ಸ್ನೇಹಿತರಾದ ರಫೀಕ್, ಸತೀಶ್ ಹಾಗೂ ಉಮ್ಮರ್ ಎಂಬವರೊಂದಿಗೆ ಪೆರಾಜೆ ಕಲ್ಲುಚರ್ಪೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಬಡಿದು ಈ ನಾಲ್ವರ ಮೇಲೆ ಹರಿದಿದೆ.

ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಮಧ್ಯೆ ಮುರ್ಷಿದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.
In a tragic incident in Sullia, a pickup van rammed on four people in which one person died on spot.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm