ಬ್ರೇಕಿಂಗ್ ನ್ಯೂಸ್
11-03-21 05:43 pm Mangalore Correspondent ಕರಾವಳಿ
ಪುತ್ತೂರು, ಮಾ.11 : ಗೇರು ಬೀಜ ತಿನ್ನುವಾಗ ಗಂಟಲಲ್ಲಿ ಸಿಲುಕಿ ಮೂರುವರೆ ವರ್ಷದ ಮಗು ಮೃತಪಟ್ಟ ಘಟನೆ ಪುತ್ತೂರು ನಗರ ಹೊರವಲಯದ ಸಾಲ್ಮರ ಎಂಬಲ್ಲಿ ನಡೆದಿದೆ.
ಸಾಲ್ಮರ ನಿವಾಸಿ ಇಸಾಕ್ ಎಂಬವರ ಮೂರೂವರೆ ವರ್ಷದ ಮಗು ಮನೆಯಲ್ಲಿ ಗೇರು ಬೀಜ ತಿನ್ನುತ್ತಿದ್ದ ವೇಳೆ ಆಕಸ್ಮಿಕವಾಗಿ ಗಂಟಲಲ್ಲಿ ಸಿಕ್ಕಿಕೊಂಡಿದೆ. ಕೂಡಲೇ ಮಗುವಿಗೆ ಉಸಿರಾಟಕ್ಕೆ ತೊಂದರೆಯಾಗಿ ಅಸ್ವಸ್ತಗೊಂಡಿದ್ದನ್ನು ತಿಳಿದು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈ ವೇಳೆಗಾಗಲೇ ಬಾಲಕ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm