ಬ್ರೇಕಿಂಗ್ ನ್ಯೂಸ್
13-03-21 12:46 pm Mangalore Correspondent ಕರಾವಳಿ
ಮಂಗಳೂರು, ಮಾ.13: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳ ಮೂಲದ ಕೊಪ್ಪ ನಿವಾಸಿ ಮಮ್ಮಿನಿ ಖಾಲಿದ್ (45) ಬಂಧಿತ ವ್ಯಕ್ತಿ. ಆತ ವಿಶೇಷವಾಗಿ ರೂಪಿಸಿದ್ದ ಒಳ ಚಡ್ಡಿಯಲ್ಲಿ 737 ಗ್ರಾಮ್ ಬಂಗಾರವನ್ನು ಬಚ್ಚಿಟ್ಟಿದ್ದ. ಪೌಡರ್ ರೂಪದಲ್ಲಿದ್ದ ಬಂಗಾರವನ್ನು ವಶಕ್ಕೆ ಪಡೆಯಲಾಗಿದ್ದು ಅದರ ಅಂದಾಜು ಮೌಲ್ಯ 33.75 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಲಿದ್ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಇಂದು ಬೆಳಗ್ಗೆ ಮಂಗಳೂರಿಗೆ ಬಂದಿದ್ದ. ಆತನನ್ನು ತಪಾಸಣೆ ನಡೆಸಿದಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆಯಲ್ಲಿ ಅವಿನಾಶ್ ಕಿರಣ್ ರಂಗೋಲಿ, ಭೋಮ್ಕರ್, ವಿಕ್ರಮ್ ಚಕ್ರವರ್ತಿ, ರಾಕೇಶ್ ಕುಮಾರ್ ಪಾಲ್ಗೊಂಡಿದ್ದರು.
Officers of Customs at Mangaluru International Airport seized gold worth 33.75 lakhs that was smuggled through the underwear of a man who was coming from Dubai.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm