ಬ್ರೇಕಿಂಗ್ ನ್ಯೂಸ್
13-03-21 03:50 pm Mangalore Correspondent ಕರಾವಳಿ
ಉಪ್ಪಿನಂಗಡಿ, ಮಾ.13 : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿ ಡೀಸೆಲ್ ತುಂಬಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ನಡೆದಿದ್ದು ಡೀಸೆಲ್ ಸೋರಿಕೆಯಾಗಿದೆ.
ಮಂಗಳೂರಿನಿಂದ ಹೋಗುತ್ತಿದ್ದ ಡೀಸೆಲ್ ಟ್ಯಾಂಕರ್ ಬೊಳ್ಳಾರು ಬಳಿ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದಾನೆ. ಇದೇ ವೇಳೆ, ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆಯಾಗಿದೆ.

ಡೀಸೆಲ್ ಪಡೆಯಲು ನೂಕುನುಗ್ಗಲು !
ಟ್ಯಾಂಕರ್ ಮಗುಚಿ ಬಿದ್ದು ಸೋರುತ್ತಿದ್ದ ಡೀಸೆಲನ್ನು ಸ್ಥಳೀಯರು ಮತ್ತು ವಾಹನ ಚಾಲಕರು ಸಿಕ್ಕ ಸಿಕ್ಕ ಬಾಟಲಿ, ಕ್ಯಾನ್ ಗಳಲ್ಲಿ ತುಂಬಿಸಲು ಆರಂಭಿಸಿದ್ದು, ಪರಿಣಾಮ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿದೆ. ನಂತರ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಡೀಸೆಲ್ ವ್ಯಕ್ತಿಗಳೂ ಸ್ಥಳೀಯರಿಗೆ, ವಾಹನ ಚಾಲಕರಿಗೆ ಲಘು ಲಾಠಿ ಪ್ರಹಾರ ನಡೆಸಿ, ಗುಂಪನ್ನು ಚದುರಿಸಿದ್ದಾರೆ.
Huge traffic block between Bangalore Mangalore highway after Diesel tanker topples at Uppinangady in Mangalore
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm