ಬ್ರೇಕಿಂಗ್ ನ್ಯೂಸ್
17-03-21 10:42 pm Mangaluru correspondent ಕರಾವಳಿ
ಉಡುಪಿ, ಮಾ.17: ಉಡುಪಿಯಲ್ಲೂ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು ಇಂದು 33 ಮಂದಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಇದೇ ವೇಳೆ, ಮಣಿಪಾಲದ ಎಂಐಟಿ ಕಾಲೇಜಿನಲ್ಲಿ 27 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಹೀಗಾಗಿ ಎಂಐಟಿ ಕ್ಯಾಂಪಸನ್ನು ಕಂಟೈನ್ಮೆಂಟ್ ಜೋನ್ ಜಿಲ್ಲಾಡಳಿತ ಘೋಷಣೆ ಮಾಡಿದೆ. ಎಂಐಟಿಗೆ ಬರುವ ಹೊರ ರಾಜ್ಯದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೋನಾ ಪಾಸಿಟಿವ್ ಕಾಣಿಸಿದ್ದು ಅಲ್ಲಿನ ಸಿಬಂದಿ ಮತ್ತು ಸಾರ್ವಜನಿಕರಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.
Covid cases now rise in Manipal after students of MIT college tested positive. The authorities have now sealed down the campus.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm