ಬ್ರೇಕಿಂಗ್ ನ್ಯೂಸ್
18-03-21 11:12 am Mangalore Correspondent ಕರಾವಳಿ
ಉಳ್ಳಾಲ, ಮಾ.18; ರಾ.ಹೆ. 66ರ ತೊಕ್ಕೊಟ್ಟಿನ ಕಲ್ಲಾಪು ಎಂಬಲ್ಲಿ ಸ್ಕೂಟರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ.

ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಪ್ರಶಾಂತ್(35) ಮೃತಪಟ್ಟ ವ್ಯಕ್ತಿ. ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ತೆರಳಿ ಮನೆಗೆ ಹಿಂದಿರುಗುವ ವೇಳೆ ಘಟನೆ ನಡೆದಿದೆ.

ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಶಾಂತ್ ವಿವಾಹಿತರಾಗಿದ್ದು ಪತ್ನಿ ಮತ್ತು ಏಳು ವರ್ಷದ ಮಗುವನ್ನು ಅಗಲಿದ್ದಾರೆ.
A 35-year-old man was killed in hit and run accident at Ullal in Mangalore. The deceased has been identified as Prashanth.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm