ಬ್ರೇಕಿಂಗ್ ನ್ಯೂಸ್
20-03-21 11:01 am Mangalore Correspondent ಕರಾವಳಿ
ಮಂಗಳೂರು, ಮಾ.20 : 12 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾಗಿದ್ದು ಅದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶೀರ್ 15 ದಿನಗಳಿಂದ ಕೆಮ್ಮ ಹಾಗೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಪೋಷಕರು ಆತನನ್ನು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮಗೋಪಾಲ್ ಶಾಸ್ತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಬಾಲಕನ ಎದೆಯ ಭಾಗವನ್ನು ಎಕ್ಸ್‌ರೇ ಮಾಡಿದಾಗ ಬಲಬದಿಯ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ತಕ್ಷಣವೇ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಡಾ.ರಾಮಗೋಪಾಲ್ ಶಾಸ್ತ್ರಿ ಅವರ ಸಲಹೆ ಮೇರೆಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ಪೈಪ್ ಮಾದರಿಯ ವಸ್ತುವಿನ ಸಹಾಯದಿಂದ ಗುಂಡುಸೂಜಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ.
ಚಿಕಿತ್ಸೆ ಬಳಿಕ ಬುಧವಾರ ಬಾಲಕನನ್ನು ಆಸ್ಪತ್ರೆಯಲ್ಲೇ ಇರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ವಿಶ್ರಾಂತಿ ಪಡೆದು ಚೇರಿಸಿಕೊಂಡ ಆತನನ್ನು ಗುರುವಾರ ಮನೆಗೆ ಕಳುಹಿಸಿದ್ದಾರೆ.
12-year-old boy from Mangalore was diagnosed with Ball Pin inside his lungs where Doctors from K S Hedge have successfully extrated the pin out.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm